ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..
ಮೈಸೂರು,ಮೇ9,Tv10 ಕನ್ನಡ ನಾಳೆ(ಬುಧುವಾರ 10) ನಡೆಯಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.


ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವ್ ರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು ಬೆಳಿಗ್ಗೆ 6ಗಂಟೆಗೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಸಿಬ್ಬಂದಿ ತೆರಳಲು ಹಾಗೂ ಅಲ್ಲಿಂದ ಹಿಂದಿರುಗಲು ಒಟ್ಟು 481 ಕೆ.ಎಸ್.ಆರ್.ಟಿ.ಸಿ. ಬಸ್ 84 ಮ್ಯಾಕ್ಸಿ ಕ್ಯಾಬ್ ಹಾಗೂ 29 ಜೀಪ್ ಗಳ ವ್ಯವಸ್ಥೆ ಮಾಡಲಾಗಿದೆ.
ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಇಂದು
ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *