ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮೈಸೂರು,ಮೇ9,Tv10 ಕನ್ನಡ
ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸುವಂತೆ ಮತದಾರರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ ನೀಡಿದ್ದಾರೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಮತದನಾನ ಪ್ರಕ್ರಿಯೆ ನಡೆಯಲಿದೆ.ತಮಗೆ ನಿಗದಿಯಾಗಿರುವ ಕೇಂದ್ರಗಳಿಗೆ ತೆರಳಿ ನಿರ್ಭೀತಿಯಿಂದ ಮತಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *