ಮತದಾನಕ್ಕೆ ಕ್ಷಣಗಣನೆ…ಸಕಲ ಸಿದ್ದತೆ…

ಮೈಸೂರು,ಮೇ10,Tv10 ಕನ್ನಡ
ಕೆಲವೇ ಕ್ಷಣಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಲಿದೆ.
ಜಿಲ್ಲೆಯಾದ್ಯಂತ ಮತದಾನನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಮೈಸೂರು ಜಿಲ್ಲೆಯ 11 ವಿಧಾನ ಸಭಾ ಕ್ಷೇತ್ರಗಳು.
ಮೈಸೂರು ಜಿಲ್ಲೆಯಲ್ಲಿ
2905 ಮತಗಟ್ಟೆ.
ಜಿಲ್ಲೆಯಲ್ಲಿ ಒಟ್ಟು 2655988 ಮತದಾರರು.
574 ಅತಿ ಸೂಕ್ಷ್ಮ ಮತಗಟ್ಟೆ.
ಈ ಪೈಕಿ 52 ಮತಗಟ್ಟೆಗಳು ವರುಣ ವ್ಯಾಪ್ತಿ.
1,597 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್.
143 ಅಧಿಕೃತ ಅಭ್ಯರ್ಥಿಗಳು ಕಣದಲ್ಲಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *