82 ವರ್ಷದ ವೃದ್ದೆ ಮೇಲೆ ಅತ್ಯಾಚಾರ…19 ವರ್ಷದ ಕಾಮುಕ ಅಂದರ್…

ಮೈಸೂರು,ಮೇ10,Tv10 ಕನ್ನಡ
ಒಂಟಿ ಜೀವನ ಸಾಗಿಸುತ್ತಿದ್ದ 82 ವರ್ಷದ ವೃದ್ದೆ ಮೇಲೆ 19 ವರ್ಷದ ಯುವಕ ಅತ್ಯಾಚಾರ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಮಂಟಪದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.ಸಂತ್ರಸ್ತ ವೃದ್ದೆಗೆ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕರಕುಶಲ ನಗರದ ನಿವಾಸಿ ಆಟೋ ಡ್ರೈವರ್ ಮನೋಜ್(19) ಅತ್ಯಾಚಾರಿಯಾಗಿದ್ದಾನೆ.ಅವಿವಾಹಿತ ವೃದ್ದೆ ಬನ್ನಿಮಂಟಪದಲ್ಲಿ ಒಂಟಿ ಜೀವನ ಸಾಗಿಸುತ್ತಿದ್ದರು.ಅಕ್ಕಪಕ್ಕದ ಮನೆಯವರ ಪರಿಚಯ ಮಾಡಿಕೊಂಡಿದ್ದ ಮನೋಜ್ ವೃದ್ದೆ ಮೇಲೆ ಕಣ್ಣು ಹಾಕಿದ್ದ.ಮೇ 8 ರಂದು ಮನೆಗೆ ನುಗ್ಗಿದ ಮನೋಜ್ ಅತ್ಯಾಚಾರ ಮಾಡಿ ಎಸ್ಕೇಪ್ ಆಗಿದ್ದಾನೆ.ಈ ಬಗ್ಗೆ ವೃದ್ದೆ ಎನ್.ಆರ್.ಠಾಣೆಗೆ ದೂರು ನೀಡಿದ್ದಾರೆ.ಕೂಡಲೇ ಎಚ್ಚೆತ್ತ ಪೊಲೀಸರು ಕಾಮುಕ ಮನೋಜ್ ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *