ಮೈಸೂರು,Tv10 ಕನ್ನಡ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಬಾನತೋಡ್ ಮತಚಲಾಯಿಸಿದರು.ಜಲಪುರಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.ಪತ್ನಿ ಸಮೇತ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…