ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧೃವನಾರಾಯಣ್ ಮತದಾನ…

ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧೃವನಾರಾಯಣ್ ಮತದಾನ…

ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಬುಧವಾರ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ದರ್ಶನ್ ಧ್ರುವನಾರಾಯಣ್ ಅವರು ಮತದಾನಕ್ಕೂ ಮುನ್ನ ತಮ್ಮ ತಂದೆ ದಿವಂಗತ ಧ್ರುವನಾರಾಯಣ್ ಹಾಗೂ ತಾಯಿ ದಿವಂಗತ ವೀಣಾ ಧ್ರುವನಾರಾಯಣ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ದರ್ಶನ್ ಅವರು ಸಹೋದರ ಧೀರನ್ ಅವರ ಜತೆಗೂಡಿ ತಮ್ಮ ತಂದೆ-ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ನಂತರ ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 65 ರಲ್ಲಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *