ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಮತದಾನ…

ಮೈಸೂರು,ಮೇ10,Tv10 ಕನ್ನಡ
ಸಿದ್ದರಾಮನಹುಂಡಿ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದರು. ಗ್ರಾಮದ ಮತಗಟ್ಟೆಗೆ
ಸಿದ್ದರಾಮಯ್ಯ ಜೊತೆ ಪುತ್ರ ಯತೀಂದ್ರ ಸಿದ್ದರಾಮಯ್ಯ,ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಸಹ ಆಗಮಿಸಿ ಮತ ಚಲಾಯಿಸಿದರು.ಇದಕ್ಕೂ ಮುನ್ನ ಸಿದ್ದರಾಮೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಾಲ್ನಡಿಗೆಯಲ್ಲೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು…

Spread the love

Related post

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ…

ಕೆ.ಆರ್.ಎಸ್,ಮೇ20,Tv10 ಕನ್ನಡ ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ…
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ…

ಹುಣಸೂರು,ಮೇ20,Tv10 ಕನ್ನಡ ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ…
ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ…

Leave a Reply

Your email address will not be published. Required fields are marked *