ಹುಣಸೂರು,ಮೇ೧೦,Tv10 ಕನ್ನಡ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಮತ ಚಲಾಯಿಸಿದರು. ಕುಟುಂಬದ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಹುಣಸೂರು ಪಟ್ಟಣದ ಆರ್.ಟಿ.ಓ ಕಚೇರಿಯಲ್ಲಿ ಮತದಾನ ಮಾಡಿದರು. ತಂದೆ, ತಾಯಿ, ಪತ್ನಿ ಸಹೋದರರು ಮತ್ತು ಮಕ್ಕಳ ಜೊತೆ ಆಗಮಿಸಿ ಮತ ಚಲಾಯಿಸಿದರು…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…