ಹುಣಸೂರಿನಲ್ಲಿ ಸ್ವಾಮಿನಿಷ್ಠೆ ತೋರುವ ಮೂಲಕ ಜಿ.ಡಿ.ಹರೀಶ್ ಗೌಡ ಬೆಂಬಲಿಗರಿಂದ ಚುನಾವಣಾ ನೀತಿ ಉಲ್ಲಂಘನೆ…

ಹುಣಸೂರಿನಲ್ಲಿ ಸ್ವಾಮಿನಿಷ್ಠೆ ತೋರುವ ಮೂಲಕ ಜಿ.ಡಿ.ಹರೀಶ್ ಗೌಡ ಬೆಂಬಲಿಗರಿಂದ ಚುನಾವಣಾ ನೀತಿ ಉಲ್ಲಂಘನೆ…

ಹುಣಸೂರು,ಮೇ10,Tv10 ಕನ್ನಡ
ಹುಣಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ ಬೆಂಬಲಿಗರು
ಸ್ವಾಮಿ ನಿಷ್ಠೆ ಪ್ರದರ್ಶಿಸುವ ಭರಾಟೆಯಲ್ಲಿ ಚುನಾವಣಾ ನಿಯಮಗಳನ್ನ ಉಲ್ಲಂಘಿಸಿದ್ದಾರೆ.
ಇವಿಎಂನಲ್ಲಿ ಬಟನ್ ಒತ್ತಿದ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಡುತ್ತಿದ್ದಾರೆ.
ಮತಗಟ್ಟೆಗೆ ಮೊಬೈಲ್ ಪ್ರವೇಶ ನಿಷೇಧವಿದ್ದರೂ ಇಲ್ಲಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ.ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯತ್ತಿರುವ ಆರೋಪಗಳು ಕೇಳಿ ಬಂದಿದೆ.ಇವಿಎಂನಲ್ಲಿ ಜೆಡಿಎಸ್‌ಗೆ ಬಟನ್ ಒತ್ತಿದ ದೃಶ್ಯ ಸೆರೆ ಹಿಡಿಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ರಾರಾಜಿಸುತ್ತಿವೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *