ಪಿರಿಯಾಪಟ್ಟಣ ಕೈ ಅಭ್ಯರ್ಥಿ ವೆಂಕಟೇಶ್ ಪರ ಬೆಟ್ಟಿಂಗ್…ಅಭಿಮಾನಿಯಿಂದ ಓಪನ್ ಚಾಲೆಂಜ್…

ಪಿರಿಯಾಪಟ್ಟಣ,ಮೇ12,Tv10 ಕನ್ನಡ
ವಿಧಾನಸಭೆ ಚುನಾವಣೆ ಮುಗಿದಿದೆ.ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.ತಮ್ಮ ಅಭ್ಯರ್ಥಿಗಳೇ ಗೆಲ್ತಾರೆ ಅನ್ನೋ ವಿಶ್ವಾಸ ಅಭಿಮಾನಿಗಳಲ್ಲಿ ತುಂಬಿದೆ.ತಮ್ಮ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟಲೂ ಸಹ ಮುಂದಾಗುತ್ತಿದ್ದಾರೆ.ಆಸ್ತಿ ಪಾಸ್ತಿಗಳನ್ನ ಪಣವಾಗಿ ಇಡುತ್ತಿದ್ದಾರೆ.ಪಿರಿಯಾಪಟ್ಟಣ
ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಅಭಿಮಾನಿ ಹಾಗೂ ಮುಖಂಡರೊಬ್ಬರು ಜಮೀನು‌ ಪಣವಾಗಿ ಇಟ್ಟು ಚಾಲೆಂಜ್ ಮಾಡಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡರವರು
ಪಿರಿಯಾಪಟ್ಟಣ ಕೈ ಅಭ್ಯರ್ಥಿ ಕೆ ವೆಂಕಟೇಶ್ ಗೆಲ್ಲುತ್ತಾರೆ
1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ಕಟ್ಟುತ್ತೇನೆ
ಯಾರು ಬೇಕಾದರೂ ಬರಬಹುದು.
ಅಗ್ರಿಮೆಂಟ್ ಮಾಡಿಕೊಡುತ್ತೇನೆ.
ನನ್ನ ಹೆಂಡತಿ ಮಕ್ಕಳ ಸಹಿ ಹಾಕಿಸಿಕೊಡುತ್ತೇನೆ ಎಂದು
ವಿಡಿಯೋ ಮೂಲಕ ಸವಾಲು ಹಾಕಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *