ಹೆಚ್.ಡಿ.ಕೋಟೆ:ಚುನಾವಣಾ ಬೆಟ್ಟಿಂಗ್…7 ಜನರ ವಿರುದ್ದ ಪ್ರಕರಣ ದಾಖಲು…

ಹೆಚ್.ಡಿ.ಕೋಟೆ,ಮೇ13,Tv10 ಕನ್ನಡ
ಚುನಾವಣೆ ಗೆಲುವು ಸೋಲಿನ ಬೆಟ್ಟಿಂಗ್‌ ಅಗ್ರಿಮೆಂಟ್ ವಿಚಾರಕ್ಕೆ ಸಂಭಂಧಪಟ್ಟಂತೆ
ಅಗ್ರಿಮೆಂಟ್ ನಲ್ಲಿ ಭಾಗಿಯಾಗಿದ್ದ 7 ಜನರ ವಿರುದ್ದ ಹೆಚ್.ಡಿ.ಕೋಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿದ್ದ ಆರೋಪಿಗಳ ವಿರುದ್ದ FIR ದಾಖಲು ಮಾಡಲಾಗಿದೆ.
ಹೆಚ್ ಡಿ ಕೋಟೆ ಕ್ಷೇತ್ರದಲ್ಲಿ ಹರಿದಾಡುತ್ತಿದ್ದ ಬೆಟ್ಟಿಂಗ್ ಅಗ್ರಿಮೆಂಟ್ ವಿಡಿಯೊ.
ಜಯರಾಮ ನಾಯಕ, ಹಾಗೂ ಪ್ರಕಾಶ್ ಶಿವರಾಜ್ ನಡುವೆ ಅಗ್ರಿಮೆಂಟ್ ಆಗಿತ್ತು.
ಪ್ರಕಾಶ್ ಹಾಗೂ ಶಿವರಾಜ್ ಜೆಡಿಸ್ ಅಭ್ಯರ್ಥಿ ಪರ
ಜಯರಾಮ ನಾಯ್ಕ‌ ಕಾಂಗ್ರೆಸ್ ಅಭ್ಯರ್ಥಿ ಪರ
ತಲಾ 5 ಲಕ್ಷ ಬೆಟ್ಟಿಂಗ್ ಕಟ್ಟಿ ಅಗ್ರಿಮೆಂಟ್ ಮಾಡಿಕೊಂಡಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು
ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ರವರ ಗೆಲುವಿನ ಮಧ್ಯೆ ಪಣ ಕಟ್ಟಲಾಗಿತ್ತು.
10 ಲಕ್ಷವನ್ನು ಪೂಜಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ‌ ನೇಮಿಚಂದ್ ಬಳಿ ನೀಡಲಾಗಿರುವ ಬಗ್ಗೆ ಉಲ್ಲೇಖ ಮಾಡಲಾಗಿತ್ರು.
ಒಂದು ವೇಳೆ ಬಿಜೆಪಿ ಗೆದ್ದರೆ ಇಬ್ಬರು ಹಣ ವಾಪಸ್ಸು ಪಡೆಯುವ ಬಗ್ಗೆ ಒಪ್ಪಂದ ಆಗಿತ್ತು.
ಸದ್ಯ ಅಗ್ರಿಮೆಂಟ್ ಅಲ್ಲಿ ಉಲ್ಲೇಖವಾಗಿದ್ದವರು ಹಾಗೂ
ಅವರಿಗೆ ಸಹಾಯ ಮಾಡಿದ ಮೂವರ ವಿರುದ್ದ
ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *