ಇಂದು ಮತ ಎಣಿಕೆ… ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…

ಮೈಸೂರು,ಮೇ13,Tv10 ಕನ್ನಡ
ವಿಧಾನಸಭಾ ಚುನಾವಣೆ 2023 ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.ಪಡುವಾರಹಳ್ಳಿಯಲ್ಲಿರುವ
ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ.ಮತ ಎಣಿಕೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಕಾಲೇಜಿನ ಸುತ್ತಳತೆಯ 200 ಮೀಟರ್ ನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.ಸ್ಟ್ರಾಂಗ್ ರೂಂ ನಿಂದ ಎಣಿಕೆ ಕೊಠಡಿಗಳಿಗೆ ಮತಯಂತ್ರಗಳನ್ನ ತಂದು ಎಣಿಕೆ ಮಾಡಲಾಗುತ್ತದೆ.ಮೊದಲಿಗೆ ಅಂಚೆ ಮತಗಳನ್ನ ಎಣಿಕೆ ಮಾಡಲಾಗುತ್ತದೆ.
ಪ್ರತಿ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಒಟ್ಟು 725 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಡಿಸಿ ಡಾ ರಾಜೇಂದ್ರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಪಾಸ್ ಹೊಂದಿರುವವರನ್ನು ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಕಾಲೇಜಿನ ಗೇಟ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಮೊಬೈಲ್ ಫೋನ್ ಗಳನ್ನ ನಿಷೇಧಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *