ಸಾ.ರಾ.ಮಹೇಶ್ ಸೋಲು…ನೊಂದ ಅಭಿಮಾನಿ ಆತ್ಮಹತ್ಯೆಗೆ ಯತ್ನ…

ಕೆ.ಆರ್.ನಗರ,ಮೇ15,Tv10 ಕನ್ನಡ
ಸಾ ರಾ ಮಹೇಶ್ ಸೋಲುಂಡ ಹಿನ್ನಲೆ ಮನನೊಂದ ಅಭಿಮಾನಿ
ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ
ಕೆ ಆರ್ ನಗರ ತಾಲ್ಲೂಕು ದಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ.
ಸಾ ರಾ ಮಹೇಶ್ ಸೋಲಿನಿಂದ ಆಘಾತಕ್ಕೆ ಒಳಗಾಗಿದ್ದ ವೆಂಕಟೇಶ್
ನೆನ್ನೆಯಿಂದ ಸರಿಯಾಗಿ ಆಹಾರ ಸ್ವೀಕರಿಸಿರಲಿಲ್ಲವಂತೆ.
ಯಾರ ಜೊತೆಯೂ ಬೆರೆತಿರಲಿಲ್ಲ.
ವೆಂಕಟೇಶ್‌ಗೆ ಕೆ ಆರ್ ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *