• May 20, 2023

ಮನೆ ಯಜಮಾನಿಗೆ ಪ್ರತಿ ತಿಂಗಳು 2000/-…ಯೋಜನೆಗೆ ತಾಂತ್ರಿಕ ಅನುಮೋದನೆ…

ಮನೆ ಯಜಮಾನಿಗೆ ಪ್ರತಿ ತಿಂಗಳು 2000/-…ಯೋಜನೆಗೆ ತಾಂತ್ರಿಕ ಅನುಮೋದನೆ…

ಮೈಸೂರು,ಮೇ20,Tv10 ಕನ್ನಡ
ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರೆಂಟಿಗಳ ಪೈಕಿ ಒಂದು ಯೋಜನೆಯನ್ನ ಜಾರಿಗೆ ತಂದಿದೆ.ಸರ್ಕಾರದಿಂದ ಅನುಮೋದನೆಯನ್ನ ಪಡೆದಿದೆ.ಮನೆ ಯಜಮಾನಿಗೆ ಪ್ರತಿತಿಂಗಳು 2000/- ನೀಡುವ ಯೋಜನೆ ಜಾರಿಗೆ ತರಲಾಗಿದೆ.ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ತಾಂತ್ರಿಕ ಅನುಮೋದನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಈ ಯೋಜನೆಯ ವಿವರವಾದ ರೂಪುರೇಷೆಗಳನ್ನ ಹಾಗೂ ಮಾರ್ಗಸೂಚಿಗಳನ್ನ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಂ.ಚಂದ್ರಶೇಖರ್ ಸೂಚನೆ ಹೊರಡಿಸಿದ್ದಾರೆ…

Spread the love

Leave a Reply

Your email address will not be published.