
ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…ದಾಖಲೆ ಪತ್ರಗಳನ್ನ ರವಾನಿಸುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಮನವಿ …
- MysoreTV10 Kannada Exclusive
- May 23, 2023
- No Comment
- 111

ಮೈಸೂರು,ಮೇ23,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಭಂಧಿಸಿದಂತೆ ನನ್ನ ಗಮನಕ್ಕೆ ಬರಬೇಕಾದಂತಹ ಅರೆಸರ್ಕಾರಿ ಪತ್ರಗಳು,ಗೌಪ್ಯ ಪತ್ರಗಳು ಹಾಗೂ ಇತರೆ ದಾಖಲೆಗಳನ್ನ ಪ್ರಾಧಿಕಾರದ ಅಧ್ಯಕ್ಷರ ಕಚೇರಿಗೆ ಹಾಜರು ಪಡಿಸುವಂತೆ ಸರ್ಕಾರದ ವಿವಿದ ಇಲಾಖೆಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ…