• May 26, 2023

ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಿರುದ್ದ FIR…ಪ್ರಕರಣ ಮಂಡ್ಯಾ ಗೆ ವರ್ಗಾವಣೆ…

ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಿರುದ್ದ FIR…ಪ್ರಕರಣ ಮಂಡ್ಯಾ ಗೆ ವರ್ಗಾವಣೆ…

ಮೈಸೂರು,ಮೇ26,Tv10 ಕನ್ನಡ
ಮಾಜಿ ಸಚಿವ ಡಾ ಅಶ್ವಥ್ ನಾರಾಯಣ್ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯಾ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನಲೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ದೂರು ನೀಡಿದ್ದರು.ಫೆಬ್ರವರಿ ತಿಂಗಳಲ್ಲಿ ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಕೊಲೆಗೆ ಪ್ರಚೋದಿಸುವ ಹೇಳಿಕೆ ಆರೋಪ ಮಾಡಲಾಗಿತ್ತು.ಬಿಜೆಪಿ ಸರ್ಕಾರ ಇದ್ದಾಗ ಪ್ರಕರಣ ದಾಖಲಿಸಲು ಪೊಲೀಸರುವ ವಿಳಂಬ ಮಾಡಿದ್ದರು.ಇದೀಗ ಮೈಸೂರು ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯಾ ಜಿಲ್ಲೆ ಠಾಣೆಗೆ ವರ್ಗಾವಣೆಯಾಗಿದೆ…

Spread the love

Leave a Reply

Your email address will not be published.