ವ್ಯಾಪಾರದಲ್ಲಿ ನಷ್ಟ…ಅತ್ತೆ ಮನೆಯಲ್ಲಿ ನೇಣಿಗೆ ಶರಣಾದ ಅಳಿಯ…

ಮೈಸೂರು,ಮೇ26,Tv10 ಕನ್ನಡ
ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನಲೆ ಅತ್ತೆ ಮನೆಯಲ್ಲಿ ಅಳಿಯ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ನಡೆದಿದೆ.ಉಬೇದ್(32) ಆತ್ಮಹತ್ಯೆಗೆ ಶರಣಾದ ದುರ್ದೈವಿ.ಬನ್ನಿಮಂಟಪದ ನೊವಾಸಿ ಉಬೇದ್ ಕಂಪ್ಯೂಟರ್ ಬಿಡಿ ಬಾಗಗಳ ವ್ಯಾಪಾರ ಮಾಡುತ್ತಿದ್ದು ನಷ್ಟ ಅನುಭವಿಸಿದ್ದ.ನಂತರ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ.ಸಾಕಷ್ಟು ಹಣ ಕಳೆದುಕೊಂಡಿದ್ದ ಉಬೇದ್ ಖಿನ್ನತೆಗೆ ಒಳಗಾಗಿ ತಾಯಿಯ ಸಲಹೆ ಮೇರೆಗೆ ವಿದ್ಯಾರಣ್ಯಪುರಂ ನಲ್ಲಿರುವ ಅತ್ತೆಮನೆಗೆ ಬಂದು ತಂಗಿದ್ದ.ವ್ಯಾಪಾರದಲ್ಲಿ ನಷ್ಟ ಅನುಭವಿಸಿ ಮನನೊಂದ ಉಬೇದ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *