ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನ ಬಲಿ…ಆರೋಪಿಗಳ ಸೆರೆಗೆ ಬಲೆ…

  • Crime
  • May 26, 2023
  • No Comment
  • 181

ಮಂಡ್ಯ,ಮೇ26,Tv10 ಕನ್ನಡ
ಬೆಟ್ಟಿಂಗ್ ದಂಧೆ ಯುವಕನನ್ನ ಬಲಿ ಪಡೆದ ಘಟನರ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕರಸಿನಕೆರೆ ಗ್ರಾಮದ ಪುನೀತ್(30) ಕೊಲೆಯಾದ ದುರ್ದೈವಿಯಾಗಿದ್ದಾನೆ.
ಐಪಿಎಲ್ ನ ಬೆಟ್ಟಿಂಗ್ ನಲ್ಲಿ ಬಂದ ಹಣ ಪಡೆಯುಲು ಹೋಗಿದ್ದ ವೇಳೆ ಪುನೀತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪುನೀತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಮದ್ದೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹತ್ಯೆ ಮಾಡಿ ಪರಾರಿಯಾಗಿರೋ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *