ಚಲಿಸುತ್ತಿದ್ದ ರೈಲಿನಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ಮೂರ್ಚೆ ರೋಗಿ…

ಮಂಡ್ಯ,ಮೇ29,Tv10 ಕನ್ನಡ
ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯಾದಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಸಾವನ್ನಪ್ಪಿದ ದುರ್ದೈವಿ.
ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದರು.ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಕೊಟ್ಟರು ಸಿಬ್ಬಂದಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಳಂಬ ಮಾಡಿದ್ದಾರೆ.
ಮೈಸೂರಿನಿಂದ ಮಂಡ್ಯ ವರೆಗು ಎಲ್ಲಿಯು ಚಿಕಿತ್ಸೆ ದೊರೆತಿಲ್ಲ.
ರೈಲಿನಲ್ಲಿ ಮಂಡ್ಯ ಸಮೀಪ ಬರುತ್ತಿದ್ದಂತೆಯೇ ಸ್ವಾಮಿ ಸಾವನ್ನಪ್ಪಿದ್ದಾರೆ.
ರೈಲಿನ ಎಲ್ಲ ನಿಲ್ದಾಣದಲ್ಲಿಯು ರೈಲ್ವೆ ಪೊಲೀಸರಿಗು ತಿಳಿಸಿದ್ರು ಚಿಕಿತ್ಸೆ ಕೊಡಿಸಲಿಲ್ಲ ಎಂದು ಪ್ರಯಾಣಿಕರ ಆರೋಪ ಮಾಡಿದ್ದಾರೆ.
ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷಕ್ಕೆ ಸಾವಿಗೆ ಕಾರಣ ಎಂದ ಸಹ ಪ್ರಯಾಣಿಕರು ದೂರಿದ್ದಾರೆ.
ಮಂಡ್ಯದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನ ವಾರಸುದಾರರಿಗೆ ಒಪ್ಪಿಸಲಾಗಿಧ.
ಮಂಡ್ಯ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *