ಲವರ್ ಗೆ ಮೆಸೇಜ್ ಮಾಡಿದ ರೂಂ ಮೇಟ್ ಗೆ ಚಾಕು ಇರಿತ…ಆರೋಪಿ ಸರೆಗೆ ಪೊಲೀಸರ ಬಲೆ…

ಮೈಸೂರು,ಜೂ1,Tv10 ಕನ್ನಡ
ಲವರ್ ಗೆ ಮೆಸೇಜ್ ಮಾಡಿದ ರೂಂ ಮೇಟ್ ಗೆ ಚಾಕುವಿನಿಂದ ಇರಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚಾಕುವಿನಿಂದ ಇರಿದ ಆರೋಪಿ ಶ್ರೇಯಸ್ ಬಂಧನಕ್ಕಾಗಿ ವಿದ್ಯಾರಣ್ಯಪುರಂ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.ಗಾಯಗೊಂಡ ರೂಂ ಮೇಟ್ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ವರುಣಾ ಬಳಿ ಇರುವ ಗ್ರಾಮವೊಂದರ ಯುವತಿ ಪ್ರಿಯಾ ಹಾಗೂ ಶ್ರೇಯಸ್ ಪ್ರೇಮಿಗಳು.ಶ್ರೇಯಸ್ ಹಾಗೂ ಶಿವಕುಮಾರ್ ರೂಂ ಮೇಟ್ ಗಳು.ಜನತಾನಗರದ ಮನೆಯೊಂದರಲ್ಲಿ ಕೊಠಡಿ ಬಾಡಿಗೆ ಪಡೆದು ತಂಗಿದ್ದರು.ಲವರ್ ಪ್ರಯಾ ಜೊತೆ ಸಂಪರ್ಕ ಬೆಳೆಸಿದ ಶಿವಕುಮಾರ್ ಆಕೆಯ ಜೊತೆ ಚಾಟ್ ಮಾಡುತ್ತಿದ್ದ.ಈ ವಿಚಾರ ಶ್ರೇಯಸ್ ಗೆ ಗೊತ್ತಾಗಿದೆ.ಇಬ್ಬರ ನಡುವೆ ಜಗಳ ಆಗಿದೆ.ಲವರ್ ತಂಟೆಗೆ ಬಾರದಂತೆ ಶ್ರೇಯಸ್ ಎಚ್ಚರಿಕೆ ನೀಡಿದ್ದ.ಹೀಗಿದ್ದೂ ಶಿವಕುಮಾರ್ ಆಗಾಗ ಪ್ರಿಯಾಗೆ ಮೆಸೇಜ್ ಮಾಡುತ್ತಿದ್ದ.ಇದೇ ವಿಚಾರದಲ್ಲಿ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಂಜನಗೂಡು ರಿಂಗ್ ರಸ್ತೆ ಬಳಿ ಇಬ್ಬರ ನಡುವೆ ಗಲಾಟೆ ನಡೆದಿದೆ.ಈ ವೇಳೆ ಶಿವಕುಮಾರ್ ಗೆ ಶ್ರೇಯಸ್ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ಶಿವಕುಮಾರ್ ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶ್ರೇಯಸ್ ಬಂಧನಕ್ಕೆ ಬಲೆ ಬೀಸಲಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *