ಕುರುಬೂರು ಗ್ರಾಮದ ಬಳಿ ಭೀಕರ ಅಪಘಾತ ಪ್ರಕರಣ…ಸಾವಿನ ಸಂಖ್ಯೆ 11ಕ್ಕೆ ಏರಿಕೆ…

ಮೈಸೂರು,ಜೂ2,Tv10 ಕನ್ನಡ
ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 11 ಕ್ಕೆ ಏರಿದೆ.
ಶಶಿಕುಮಾರ್ ಅಲಿಯಾಸ್ ಸಂಪತ್ ಸಾವನ್ನಪ್ಪಿದ್ದಾರೆ.
ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳು
ಜನಾರ್ಧನ್ ಆತನ ಮಗ ಹಾಗೂ ಮತ್ತೊಬ್ಬ ಬಸ್‌ನಲ್ಲಿದ್ದ ಗಾಯಾಳು
ಚೆಲುವಾಂಬ ಹಾಗೂ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದಿದ್ದ ಅಪಘಾತ.
ಅಪಘಾತದಲ್ಲಿ ಒಟ್ಟು 10 ಜನ ಸಾವನ್ನಪ್ಪಿದ್ದರು.
ಬಳ್ಳಾರಿ ಮೂಲದ 9 ಶ್ರೀರಂಗಪಟ್ಟಣದ ಚಾಲಕ ಮೃತರಾಗಿದ್ದರು.
ಇದೀಗ ಮತ್ತೊಬ್ಬರು ಸಾವು ಹಿನ್ನೆಲೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *