ಯಾವ ಷರತ್ತು ಇಲ್ಲದೆ ಗ್ಯಾರೆಂಟಿಗಳನ್ನ ಜಾರಿ ಮಾಡಿ…ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಆಗ್ರಹ…

ಮೈಸೂರು,ಜೂ2,Tv10 ಕನ್ನಡ
ಗ್ಯಾರೆಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ.ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿ.ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ.ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ.ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಹೋಗಬೇಕು. ಯಾವ ಷರತ್ತು ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿ ಎಂದು
ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಆಗ್ರಹಿಸಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *