ಮೊಬೈಲ್ ಸಂಭಾಷಣೆ ತಂದ ಆಪತ್ತು…ಸಾರಿಗೆ ಬಸ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು…

ಹುಣಸೂರು,ಜೂ2,Tv10 ಕನ್ನಡ
ಮೊಬೈಲ್ ನಲ್ಲಿ ಸಂಭಾಷಣೆ ನಡೆಸುತ್ತಾ ಬೈಕ್ ಸವಾರಿ ಮಾಡಿದ ವ್ಯಕ್ತಿ ಸಾರಿಗೆ ಬಸ್ ಗೆ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಹುಣಸೂರಿನ ಸಾಯಿಬಾಬ ಟೆಂಪಲ್ ಬಳಿ

ನಡೆದಿದೆ.ಮಂಜುನಾಥ್(35) ಮೃತ ದುರ್ದೈವಿ.ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಮಂಜುನಾಥ್ ತನ್ನ ದ್ವಿಚಕ್ರ ವಾಹನದಲ್ಲಿ ಮೊಬೈಲ್ ಸಂಭಾಷಣೆ ಮಾಡುತ್ತಾ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಢಿಕ್ಕಿ ಹೊಡೆದಿದ್ದಾರೆ.ಮಂಜುನಾಥ್ ಬಸ್ ಚಕ್ರಗಳಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಹುಣಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ ಗಣೇಶ್ ವರ್ಗಾವಣೆ…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ…

ನಂಜನಗೂಡು,ಅ22,Tv10 ಕನ್ನಡ ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಹೊತ್ತ ನಂಜನಗೂಡಿನ ESI ಆಸ್ಪತ್ರೆ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಗೆ…
ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು…
ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ನಂಜನಗೂಡು,ಅ21,Tv10 ಕನ್ನಡ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ…

Leave a Reply

Your email address will not be published. Required fields are marked *