ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ…

ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ…

ಮೈಸೂರು,ಜೂ3,Tv10 ಕನ್ನಡ
ಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಆರೋಗ್ಯಕ್ಕಾಗಿ ಸೈಕಲ್ ಎಂಬ ಕಾನ್ಸೆಪ್ಟ್ ನಲ್ಲಿ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿ ವತಿಯಿಂದ ಜಾಥಾ ಆಯೋಜಿಸಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಹೊರಟು ಎಸ್ ಪಿ ಆಫೀಸ್ ವೃತ್ತದಿಂದ ಹಾಗೂ ಗೋಪಾಲಗೌಡ ಆಸ್ಪತ್ರೆಯ ವೃತ್ತದಿಂದ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸೈಕಲ್ ರಾಲಿಯನ್ನ ಮುಕ್ತಾಯಗೊಳಿಸಲಾಯಿತು. ಜಾಥಾದಲ್ಲಿಸೈಕಲ್ ರೈಡ್ ನಿಂದ ಪರಿಸರ ಹಾನಿ ತಡೆಗಟ್ಟಬಹುದು ಹಾಗೂ ಆರೋಗ್ಯ ವೃದ್ದಿಸಬಹುದೆಂಬ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಮಹಾದೇವ ಪ್ರಸಾದ್ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಅರ್ಚನಾ ಕಾರ್ಯಕ್ರಮ ಸಂಯೋಜಕರು ಪದ್ಮಾವತಿ ಉಪಜಿಲ್ಲಾ ಆರೋಗ್ಯ ಅಧಿಕಾರಿಗಳು ಯಶೋಧ ತಾಲೂಕು ಮೇಲ್ ವಿಚಾರಕರು ಹಾಗೂ ಸಮುದಾಯದ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *