ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆ…ಗ್ರಾಮಸ್ಥರಲ್ಲಿ ಆತಂಕ…ರಕ್ಷಣಾ ಬೇಲಿಯ ಕಿಂಡಿಗಳಿಂದ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿರುವ ಆರೋಪ…

ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆ…ಗ್ರಾಮಸ್ಥರಲ್ಲಿ ಆತಂಕ…ರಕ್ಷಣಾ ಬೇಲಿಯ ಕಿಂಡಿಗಳಿಂದ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿರುವ ಆರೋಪ…

ಹುಣಸೂರು,ಜೂ3,Tv10 ಕನ್ನಡ
ಜಮೀನಿನಲ್ಲಿ ಹುಲಿ ಹೆಜ್ಜೆ ಕಂಡುಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಹುಣಸೂರು ತಾಲೂಕಿನ ಕುಪ್ಪೆಕೊಳಘಟ್ಟ ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ.ಮತ್ತೊಂದೆಡೆ ಕಾಡುಪ್ರಾಣಿಗಳು ಸಾಕು ಪ್ರಾಣಿಗಳನ್ನ ಹೊತ್ತೊಯ್ಯುತ್ತಿರುವುದು ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದೆ.ಕಾಡು ಪ್ರಾಣಿಗಳು ಗ್ರಾಮಕ್ಕೆ ಪ್ರವೇಶಿಸದಂತೆ ಅಂಚಿನಲ್ಲಿ ಅರಣ್ಯ ಇಲಾಖೆ ವತಿಯಿಂದ ರಕ್ಷಣಾ ಬೇಲಿ ನಿರ್ಮಿಸಲಾಗಿದೆ.ಬೇಲಿಯಲ್ಲಿ ಕಿಂಡಿಗಳು ನಿರ್ಮಣವಾಗಿದೆ.ಕಿಂಡಿಗಳ ಮೂಲಕ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿದೆ ಎಂದು ಸ್ಥಳೀಯರಾದ ಕುಮಾರ್ ಆರೋಪಿಸಿದ್ದಾರೆ.ಕೂಡಲೇ ರಕ್ಷಣಾ ಬೇಲಿಯಲ್ಲಿ ನಿರ್ಮಾಣವಾಗಿರುವ ಕಿಂಡಿಗಳನ್ನ ಮುಚ್ಚಿಸಿ ಗ್ರಾಮಸ್ಥರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ…

Spread the love

Related post

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ…

ಮಡಿಕೇರಿ,ಏ16,Tv10 ಕನ್ನಡ ಮನೆ ಬಾಗಿಲು ಮೀಟಿ 15 ಲಕ್ಷ ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನ ಕಳುವು ಮಾಡಿದ ಚೋರರನ್ನ ಬಂಧಿಸುವಲ್ಲಿ ಭಾಗಮಂಡಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 14.50 ಲಕ್ಷ…
ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು,ಏ16,Tv10 ಕನ್ನಡ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸರ್ವರ್ ಬಂಧಿತ ಆರೋಪಿ.ಈತ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಎ.ಜೆ.ಬ್ಲಾಕ್ ನಲ್ಲಿ ಇರುವ ತನ್ನ…
ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿದ ಲಷ್ಕರ್ ಠಾಣಾ ಪೊಲೀಸರು…ಈಕೆ ಹೀಗೆ ಮಾಡಿದ್ದು ಯಾಕೆ ಗೊತ್ತಾ…?

ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ…

ಮೈಸೂರು,ಏ16,Tv10 ಕನ್ನಡ ಲಾಡ್ಜ್ ನಲ್ಲಿ ಹೆತ್ತಮಗನನ್ನ ಒಂಟಿಯಾಗಿ ಬಿಟ್ಟ ಮಹಿಳೆ ಮಧ್ಯರಾತ್ರಿ ಧಢೀರ್ ನಾಪತ್ತೆಯಾದ ಘಟನೆ ಮೈಸೂರಿನ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಘಟನೆ ಬೆಳಕಿಗೆ ಬಂದ…

Leave a Reply

Your email address will not be published. Required fields are marked *