ಲಾರಿ ಕಾರು ಡಿಕ್ಕಿ…ನಾಲ್ವರು ಸಾವು…

  • Crime
  • June 4, 2023
  • No Comment
  • 146

ಲಾರಿ ಕಾರು ಡಿಕ್ಕಿ…ನಾಲ್ವರು ಸಾವು…

ಮಂಡ್ಯ,ಜೂ4,Tv10 ಕನ್ನಡ
ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ
ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ
ನಾಗಮಂಗಲ ತಾಲೂಕಿನ ತಿರುಮಲಾಪುರ ಗ್ರಾಮದ ಬಳಿ ನಡೆದಿದೆ.ಬೆಂಗಳೂರಿನಿಂದ ಚನ್ನರಾಯಪಟ್ಟಣ ಕಡೆಗೆ ತೆರಳುತ್ತಿದ್ದತ ಡಸ್ಟ್ ತುಂಬಿದ್ದ
ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಚವರ್ಲೆಟ್ ಸ್ಪಾರ್ಕ್ ಕಾರು ಢಿಕ್ಕಿ ಹೊಡೆದಿದೆ.
ಹೇಮಂತ, ನವೀನ್, ಶರತ್ ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ.
ನಾಲ್ವರ ಶವಗಳನ್ನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *