ಹುಟ್ಟುಹಬ್ಬ ಆಚರಿಸಬೇಡಿ ಅಂದಿದ್ದಕ್ಕೆ ಗಲಾಟೆ…ಓರ್ವನಿಗೆ ಚಾಕು ಇರಿತ…

ಮೈಸೂರು,ಜೂ5,Tv10 ಕನ್ನಡ
ಹುಟ್ಟುಹಬ್ಬ ಆಚರಿಸವ ವಿಚಾರದಲ್ಲಿ ಶುರುವಾದ ಗಲಾಟೆಯಲ್ಲಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಪಟ್ಟಣದ ನೀಲಕಂಠನಗರದಲ್ಲಿ ಘಟನೆ ನಡೆದಿದೆ.
ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ.
ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ ಅಂತಾ ಗಲಾಟೆ ನಡೆದಿದೆ.ನಂತರ ಆಕ್ಷೇಪ ವ್ಯಕ್ತಪಡಿಸಿದ ಪ್ರಸಾದ್ ಮೇಲೆ ಜಗಳ ತೆಗೆದು ಚಾಕು ಇರಿದಿದ್ದಾರೆಂದು ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಿಸಿದಂತೆ
5 ಜನರ ವಿರುದ್ದ ಎಫ್‌ಐ‌ರ್ ದಾಖಲಾಗಿದೆ.
ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ದ ಪ್ರಕರಣ ದಾಖಲಾಗಿದೆ.
ಗಾಯಾಳು ಪ್ರಸಾದ್‌ಗೆ ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *