ಕೆರೆಯಲ್ಲಿ ಯುವತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

  • Crime
  • June 5, 2023
  • No Comment
  • 126

ಮಂಡ್ಯ,ಜೂ5,Tv10 ಕನ್ನಡ
ಮಂಡ್ಯಾದಲ್ಲಿ ಯುವತಿ ಶವ ಅನುಮಾನಸ್ಪದವಾಗಿ ಪತ್ತೆಯಾಗಿದೆ.
ತಾಲ್ಲೂಕಿನ ಬೂದನೂರು ಕೆರೆಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ನಂಜನಗೂಡು ಮೂಲದ ಯುವತಿ ಎಂದು ಗುರುತಿಸಲಾಗಿದೆ.
ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಮೃತ ಯುವತಿ.
ಬೂದನೂರು ಗ್ರಾಮದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನಿನ್ನೆ ಮಧ್ಯಾಹ್ನ ಯುವಕನೊಬ್ಬನೊಂದಿಗೆ ಬೈಕ್ ನಲ್ಲಿ ಬಂದಿದ್ದ ಚಾಂದಿನಿ
ಕೆಲಕಾಲ ಕೆರೆಯ ಬಳಿ ಕುಳಿತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಯುವತಿಯ ಶವ ಕೆರೆಯಲ್ಲಿ ಪತ್ತೆಯಾಗಿದೆ.ಯುವತಿಯ ಬ್ಯಾಗ್ ಹಾಗೂ ಚಪ್ಪಲಿ ಕೆರೆ ದಡದದಲ್ಲಿ ಕಂಡು ಬಂದಿದೆ.
ಸಂಜೆ ಕೆರೆ ದಡದಲ್ಲಿದ್ದ ಬ್ಯಾಗು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಯುವತಿಯ ಮೃತದೇಹವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *