ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ…

ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ…

ಮಂಡ್ಯ,ಜೂ6,Tv10 ಕನ್ನಡ
ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಉರುಳಿ ಬಿದ್ದ ಪರಿಣಾಮ ಐದು ಮಂದಿ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ನ ಚಿಕ್ಕ ಮಂಡ್ಯ ಬಳಿ ನಡೆದಿದೆ. ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ


ಅಪಘಾತ ನಡೆದ ವೇಳೆ ಸಮೀಪದಲ್ಲಿ ಯಾವುದೇ ವಾಹನ ಬಾರದ ಕಾರಣ ಅನಾಹುತ ತಪ್ಪಿದಂತಾಗಿದೆ.ಪಲ್ಟಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದ ಫಾರ್ಚೂನರ್ ಕಾರು.
ಅಪಘಾತದಲ್ಲಿ ಗಾಯಗೊಂಡವರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *