ಹುಣಸೂರು:ಸೃಷ್ಠಿ ವೈಶಿಷ್ಠ್ಯ…ಎರಡು ತಲೆ ಕರು ಜನನ…ಕೆಲವೇ ಗಂಟೆಗಳಲ್ಲಿ ಸಾವು..

ಹುಣಸೂರು,ಜೂ7,Tv10 ಕನ್ನಡ
ಹುಣಸೂರಿನ ಗೌರಿಪುರ ಗ್ರಾಮದಲ್ಲಿ ಹಸುವೊಂದು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಜನನವಾದ ಕೆಲವೇ ಗಂಟೆಗಳಲ್ಲಿ ಕರು ಮೃತಪಟ್ಟಿದೆ.ಡೈರಿ ಕಾರ್ಯದರ್ಶಿ ಅಶೋಕ್ ಎಂಬುವರಿಗೆ ಸೇರಿದ ಹಸು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಕರು ಹುಟ್ಟಿದೆ.ಸಂಜೆ 6 ಗಂಟೆ ವೇಳೆಗೆ ಮೃತಪಟ್ಟಿದೆ.ಎರಡು ತಲೆ ಕರುವನ್ನ ನೋಡಲು ಸ್ಥಳೀಯರು ಕುತೂಹಲದಿಂದ ನೆರೆದಿದ್ದರು.ಸೃಷ್ಠಿ ವೈಶಿಷ್ಠ್ಯಕ್ಕೊಂದು ಈ ಘಟನೆ ಸಾಕ್ಷಿಯಾಗಿದೆ.ಮೃತ ಕರುವನ್ನ ಅಶೋಕ್ ಮನೆಯವರು ಅಂತ್ಯಕ್ರಿಯೆ ಮಾಡಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *