ಸಿದ್ದಾರ್ಥನಗರದ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿಫ್ಟ್…ಹೊಸ ಕಟ್ಟಡದಲ್ಲೇ ಸಾರ್ವಜನಿಕರ ಭೇಟಿ…

ಮೈಸೂರು,ಜೂ8,Tv10 ಕನ್ನಡ
ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನ ಸಿದ್ದಾರ್ಧ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಇಂದಿನಿಂದ ಹೊಸಕಟ್ಟಡದಲ್ಲಿ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಿದ್ದಾರ್ಧನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *