ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ ಅಶೋಕ್ ಕುಮಾರ್…2 ಲಕ್ಷ ಲಂಚ ಪಡೆಯವ ವೇಳೆ ಲಾಕ್…
- CrimeMysore
- June 9, 2023
- No Comment
- 135
ಮೈಸೂರು,ಜೂ9,Tv10 ಕನ್ನಡ
49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದ ಕುಶಾಲನಗರ ಎಇಇ ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ವಿಜಯನಗರ ನಿವಾಸದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.
ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆದಿದೆ.
ಡಿವೈಎಸ್ಪಿ ಪವನ್ ಕುಮಾರ್ ಇನ್ಸಪೆಕ್ಟರ್ ಲೋಕೇಶ್ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ.
5 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಅಧಿಕಾರಿ 2 ಲಕ್ಷ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ…