ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ ಅಧಿಕಾರಿಗಳು…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ ಅಧಿಕಾರಿಗಳು…

ಮೈಸೂರು,ಜೂ10,Tv10 ಕನ್ನಡ
ಮೈಸೂರು ನಗರದಲ್ಲಿ ಖಾಸಗಿ ಟಿ.ವಿ.ಹಾಗೂ ಇಂಟರ್ ನೆಟ್ ನೆಟ್ ವರ್ಕ್ ಕೇಬಲ್ ಗಳ ಹಾವಳಿ ಹೆಚ್ಚಾಗುತ್ತಿದೆ.ವಿದ್ಯುತ್ ಕಂಬಗಳ ಮೇಲೆ ಹಾದು ಹೋಗಿರುವ ಕೇಬಲ್ ಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಹಲವೆಡೆ ಕೇಬಲ್ ಗಳು ಜೋತು ಬಿದ್ದು ಭೀತಿ

ಹುಟ್ಟಿಸಿದೆ.ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದ್ದರೂ ಚೆಸ್ಕಾಂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.ಅನಾಹುತ ಸಂಭವಿಸಿದಲ್ಲಿ ಯಾರು ಹೊಣೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ.ಈ ವಿಚಾರ ನಿನ್ನೆ ನಡೆದ ಪಾಲಿಕೆ ಕೌನ್ಸಿಲ್ ಸಭೆಯಲ್ಲೂ ಪ್ರತಿಧ್ವನಿಸಿದೆ.ಈಗಾಗಲೆ ತೆರವುಗೊಳಿಸುವಂತೆ ಗಡುವು ನೀಡಿದ್ದರೂ ಕೇವಲ್ ಅಳವಡಿಕೆ ಕಾರ್ಯ ರಾಜಾರೋಷವಾಗಿ ಸಾಗುತ್ತಿದೆ.ಪುರಪಿತೃಗಳು ಖಾಸಗಿ ಕೇಬಲ್ ನೆಟ್ ವರ್ಕ್ ಗಳ ವಿರುದ್ದ ಸಿಡಿದೆದ್ದಿದ್ದಾರೆ.ತೆರುವುಗೊಳಿಸದಿದ್ದಲ್ಲಿ ಹೋರಾಟದ ಹಾದಿಗೆ ನಿರ್ಧರಿಸಿದ್ದಾರೆ.ಈ ಹಿಂದೆ ಗಡುವು ನೀಡಿದ್ದರೂ ಕ್ಯಾರೆ ಎನ್ನದ ಖಾಸಗಿ ಟಿ.ವಿ.ವಾಹಿನಿಗಳು ಅನಾಹುತಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ.ಅನಾಹುತ ಸಂಭವಿಸುವ ಮುನ್ನ ಚೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳುವರೇ…?

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *