ಅಪರಿಚಿತ ಗಂಡಸಿನ ಶವ ಪತ್ತೆ…ಕೆ ಆರ್ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಂಡ್ಯ,ಜೂ10,Tv10 ಕನ್ನಡ
ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ಹೌಸ್ ಬಸ್ ನಿಲ್ದಾಣದ ಹಿಂಭಾಗ ಸುಮಾರು 40 ವರ್ಷದ ಅಪರಿಚಿತ ಗಂಡಸಿನ ಶವವು ಪತ್ತೆಯಾಗಿದೆ. ವ್ಯಕ್ತಿಯ ಬಲಗೈ ತೋಳಿನ ಮೇಲೆ ಗೂಳಿಯ ಚಿತ್ರವಿದ್ದು ಕಪ್ಪು ಬಣ್ಣದ ಪ್ಯಾಂಟನ್ನುಧರಿಸಿರುತ್ತಾರೆ.ಶವವನ್ನು ಕೆ ಆರ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು ಈ ವ್ಯಕ್ತಿಗೆ ಸಂಬಂಧಪಟ್ಟ ಕಾಣೆಯಾದ ಪ್ರಕರಣ ತಮ್ಮ ಠಾಣೆಗಳಲ್ಲಿ ದಾಖಲಾಗಿದ್ದಲ್ಲಿ ಮತ್ತು ಈ ವ್ಯಕ್ತಿಗೆ ಸಂಬಂಧಪಟ್ಟವರು ಕಂಡುಬಂದಲ್ಲಿ ಕೆ ಆರ್ ಸಾಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸತಕ್ಕದ್ದು ಈ ಸಂಬಂಧ ಕೆ ಆರ್ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿರುತ್ತದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *