ಮೈಸೂರು:ಹೋಟೆಲ್ ಕ್ಯಾಶಿಯರ್ ನೇಣು ಬಿಗಿದು ಆತ್ಮಹತ್ಯೆ…

ಮೈಸೂರು,ಜೂ11,Tv10 ಕನ್ನಡ
ಹೋಟೆಲ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗುಲ್ಬರ್ಗಾ ಮೂಲದ ಲಖನ್(24) ಮೃತ ದುರ್ದೈವಿ.ಕಳೆದ ಮೂರು ತಿಂಗಳಿನಿಂದ ಹೋಟೆಲ್ ಕ್ಯಾಶಿಯರ್ ಆಗಿದ್ದ ಲಖನ್ ಬಲಮುರಿ ಗಣಪತಿ ದೇವಸ್ಥಾನದ ಬಳಿ ಇರುವ ಸ್ನೇಹಿತನ ಕೊಠಡಿಯಲ್ಲಿ ತಂಗಿದ್ದ.ಸ್ನೇಹಿತ ತನ್ನ ಸ್ವಗ್ರಾಮಕ್ಕೆ ತಡರಳಿದ ನಂತರ ಕೊಠಡಿಗೆ ಸೇರಿದ ಲಖನ್ ಹೊರಗೆ ಬಂದಿಲ್ಲ.ಕೆಲಸಕ್ಕೆ ಬಾರದ ಹಿನ್ನಲೆ ಹೋಟೆಲ್ ಮಾಲೀಕರು ಕೊಠಡಿ ಬಳಿ ಬಂದಾಗ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.ಲಖನ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಉದಯಗಿರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *