ಸಾರಿಗೆ ಬಸ್ ಸ್ವಿಫ್ಟ್ ಕಾರು ಢಿಕ್ಕಿ…ಗ್ರಾ.ಪಂ.ಸದಸ್ಯ ಸ್ಥಳದಲ್ಲೇ ಸಾವು…ಮೂವರಿಗೆ ಗಂಭೀರ ಗಾಯ…

ಹುಣಸೂರು,ಜೂ11,Tv10 ಕನ್ನಡ
ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.ನಿಲುವಾಗಿಲು ಗ್ರಾಮ ಪಂಚಾಯ್ತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದ ಪತ್ನಿ,ತಾಯಿ ಹಾಗು ಪುತ್ರ ತೀವ್ರವಾಗಿ ಗಾಯಗೊಂಡಿದ್ದಾರೆ. ಭಾಸ್ಕರ್ ಕಾರು ಚಾಲನೆ ಮಾಡುತ್ತಿದ್ದರು. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಹುಣಸೂರು ಡಿಪೋ ಮೇನೇಜರ್ , ಹಾಗೂ ಬಿಳಿಕೆರೆ ಪೊಲೀಸ್ ಠಾಣೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *