ಚಿರತೆ ದಾಳಿ…ಎರಡು ಮೇಕೆ ಬಲಿ…ಗ್ರಾಮಸ್ಥರಲ್ಲಿ ಆತಂಕ…

ಚಿರತೆ ದಾಳಿ…ಎರಡು ಮೇಕೆ ಬಲಿ…ಗ್ರಾಮಸ್ಥರಲ್ಲಿ ಆತಂಕ…

ಹುಣಸೂರು,ಜೂ12,Tv10 ಕನ್ನಡ
ಗುಡಿಸಿಲಿನಲ್ಲಿ ಕಟ್ಟಿಹಾಕಿದ್ದ ಎರಡು ಮೇಕೆಗಳನ್ನ ಚಿರತೆ ಬಲಿ ಪಡೆದ ಘಟನೆ ಹುಣಸೂರು ತಾಲ್ಲೂಕಿನ ಶ್ರವಣನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹದೇವಮ್ಮ ಎಂಬುವರ ಮನೆಯ ಗುಡಿಸಿಲಿನಲ್ಲಿ ಕಟ್ಟುಹಾಕಿದ್ದ ಎರಡು ಮೇಕೆಗಳನ್ನು ಚಿರತೆ ಬಲಿ ಪಡೆದಿದೆ.ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಸಿಲುಕಿದ್ದಾರೆ. ಕೂಡಲೇ ಚಿರತೆಯನ್ನ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.ಸುಮಾರು 40000 ಬೆಲೆಬಾಳುವ ಮೇಕೆಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಮಹದೇವಮ್ಮನವರು ಆಗ್ರಹಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *