ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

ಮೈಸೂರು,ಜೂ13,Tv10 ಕನ್ನಡ
ಸಾಂಸ್ಕೃತಿಕ ನಗರಿಯನ್ನ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.ಮೆಟ್ಟಿಲು ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಜಾಗೃತಿ ಮೂಡಿಸಿದ್ದಾರೆ.ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ ಎಂಬ ಸಂದೇಶ ಸಾರುವ ಭಿತ್ತಿ ಚಿತ್ರಗಳನ್ನ ಪ್ರದರ್ಶಿಸುತ್ತಾ ಭಕ್ತರಿಗೆ ಬಟ್ಟೆ ಬ್ಯಾಗ್ ಗಳನ್ನ ವಿತರಿಸಿ ಪರಿಸರ ಸಂರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆ ಕೂಗಿ ಅರಿವು ಮೂಡಿಸಿದ್ದಾರೆ.ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ನ ಜಾಗೃತಿ ಕಾರ್ಯಕ್ರಮಕ್ಕೆ ಪಾಲಿಕೆ ಅಧಿಕಾರಿಗಳು ಸಹ ಕೈ ಜೋಡಿಸಿದ್ದಾರೆ….

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *