ಗಮನ ಬೇರೆಡೆ ಸೆಳೆದು 1.30 ಲಕ್ಷ ದೋಚಿದ ಖದೀಮರು…RMC ಹಣ್ಣಿನ ಮಳಿಗೆಯಲ್ಲಿ ಕಳ್ಳರ ಕೈಚಳಕ…

ಮೈಸೂರು,ಜೂ14,Tv10 ಕನ್ನಡ
ಮಾಲೀಕರ ಗಮನ ಬೇರೆಡೆ ಗಲ್ಲಾಪೆಟ್ಟಿಗೆಯಲ್ಲಿದ್ದ 1.30 ಲಕ್ಷ ನಗದು ದೋಚಿ ಪರಾರಿಯಾದ ಘಟನೆ ಮೈಸೂರಿನ RMC ಯಲ್ಲಿ ನಡೆದಿದೆ.ಮೂವರು ಖತರ್ ನಾಕ್ ಕಳ್ಳರಿಂದ ಕೃತ್ಯ ನಡೆದಿದೆ.ಸ್ಟಾಲ್ ನಂ 72 ರಲ್ಲಿ ಘಟನೆ ನಡೆದಿದೆ.ಕಮೀಷನ್ ಏಜೆಂಟ್ ಆಗಿರುವ ಅಯಾಜ್ ಎಂಬುವರಿಗೆ ಸೇರಿದ ಮಳಿಗೆಯಲ್ಲಿ ಕೃತ್ಯ ನಡೆದಿದೆ.ಹೋಲ್ ಸೇಲ್ ದರದಲ್ಲಿ ಹಣ್ಣು ಖರೀದಿಸುವ ಸೋಗಿನಲ್ಲಿ ಬಂದ ಖದೀಮರು ಮಾಲೀಕರ ಗಮನವನ್ನ ಬೇರೆಡೆ ಸೆಳೆದು ಹಣ ಲಪಟಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಸಂಭಂಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಖದೀಮರ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಕಳ್ಳರ ಸೆರೆಗೆ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *