ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.
– ಮುಖ್ಯಮಂತ್ರಿ @siddaramaiah
- MysoreTV10 Kannada Exclusive
- June 15, 2023
- No Comment
- 93