ಮೈಸೂರು:ತಂಗಿಯನ್ನ ಪ್ರೀತಿಸಿದ ಪ್ರೇಮಿಯನ್ನ ಕೊಂದ ಅಣ್ಣ…ಆರೋಪಿಗಳು ಪರಾರಿ…

ಮೈಸೂರು,ಜೂ16,Tv10 ಕನ್ನಡ ತಂಗಿಯನ್ನ ಪ್ರೀತಿಸುತ್ತಿದ್ದ ಯುವಕನನ್ಬ ಅಣ್ಣ ಹಾಗೂ ಸ್ನೇಹಿತರು ಬರ್ಬರವಾಗಿ ಹತ್ಯೆಗೈದ ಘಟನೆ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಹೇಮಂತ್ ಅಲಿಯಾಸ್ ಸ್ವಾಮಿ (23) ಕೊಲೆಯಾದ ದುರ್ದೈವಿ.ಕಲ್ಲಿನಿಂದ ಜಜ್ಜಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೂವರಿಂದ ಕೃತ್ಯ ನಡೆದಿದೆ.
ಸಾಗರ್,ಪ್ರತಾಪ್ ಹಾಗೂ ಮಂಜು ಕೊಲೆ ಮಾಡಿದ ಆರೋಪಿಗಳು.
ಸಾಗರ್ ಸಹೋದರಿನ್ನು ಸ್ವಾಮಿ ಪ್ರೀತಿಸುತ್ತಿದ್ದ ಎಂದು ಹೇಳಲಾಗಿದೆ.
ಇದೇ ವಿಚಾರವಾಗಿ ಸಾಗರ್ ಹಾಗೂ ಸ್ವಾಮಿ‌ ನಡುವೆ ವೈಷಮ್ಯ ಬೆಳೆದಿತ್ತು.ಈ ಹಿನ್ನಲೆ ಸ್ನೇಹಿತರ ಜೊತೆ ಸೇರಿ ಸಾಗರ್ ಕೊಲೆ
ಮಾಡಿ ದ್ವೇಷ ತೀರಿಸಿಕೊಂಡಿದ್ದಾನೆ. ಪರಾರಿಯಾಗಿರುವ ಆರೋಪಿಗಳ ಸೆರೆಗೆ ಪೊಲೀಸರು ಜಾಲ ಬೀಸಿದ್ದಾರೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *