ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು…ಸಚಿವ ಹೆಚ್.ಸಿ.ಮಹದೇವಪ್ಪ….

ಮೈಸೂರು,ಜೂ17,Tv10 ಕನ್ನಡ
ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದ್ರೂ ಓದಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಸಚಿವರು ನಾನು ಈ ಹಿಂದೆ ಸಚಿವನಾಗಿದ್ದಾಗಲೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ ಆದರೆ ಪ್ರಚಾರ ಪಡೆಯಲಿಲ್ಲ,ದುರದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು ಎಂದು ತಿಳಿಸಿದರು.
ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ.ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ, ಹೆಚ್ಚುವರಿ ಅಕ್ಕಿ ಕೇಳಿದರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ರಾ ಅಂತಾರೆ ಎಂದು ‌ ದೂರಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *