ಪತ್ನಿ ಅನೈತಿಕ ಸಂಭಂಧ…ಪ್ರಿಯಕರನ ಕೊಂದ ಪತಿ…

ಮೈಸೂರು,ಜೂ17,Tv10 ಕನ್ನಡ
ಪತ್ನಿ ಜೊತೆ ಅನೈತಿಕ ಸಂಭಂಧ ಹೊಂದಿದ್ದ ಪ್ರಿಯಕರನನ್ನ ಪತಿರಾಯ ಕೊಂದ ಘಟನೆ ಮೈಸೂರಿನ ಕಾಕರವಾಡಿಯಲ್ಲಿ ನಡೆದಿದೆ.ಉತ್ತನ ಹಳ್ಳಿ ನಿವಾಸಿ ರಾಮಣ್ಣ ಲ(45) ಕೊಲೆಯಾದ ದುರ್ದೈವಿ.ನಿವೃತ್ತ ಸರ್ಕಾರಿ ನೌಕರ ಶಿವರುಧ್ರ(65) ಕೊಲೆ ಮಾಡಿದ ಆರೋಪಿ.ಗಾರೆ ಕೆಲಸ ಮಾಡುವ ರಾಮಣ್ಣ ಕೆಲವು ದಿನಗಳಿಂದ ಶಿವರುಧ್ರ ಪತ್ನಿ ಜೊತೆ ಅನೈತಿಕ ಸಂಭಂಧ ಬೆಳೆಸಿದ್ದ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿತ್ತು.ಹೀಗಿದ್ದೂ ರಾಮಣ್ಣ ಸಂಭಂಧ ಮುಂದುವರೆಸಿದ್ದ.ರಾಮಣ್ಣ ಮೇಲೆ ಧ್ವೇಷ ಬೆಳೆಸಿಕೊಂಡಿದ್ದ ಶಿವರುಧ್ರ ಕಾಕರವಾಡಿಯ ಮನೆಯೊಂದರಲ್ಲಿ ಗಾರೆ ಕೆಲಸ ಮಾಡಲು ಬಂದ ವೇಳೆ ಹೊಂಚು ಹಾಕಿ ಚಾಕುವಿನಿಂದ ಇರಿದಿದ್ದಾನೆ.ತೀವ್ರವಾಗಿ ಗಾಯಗೊಂಡ ರಾಮಣ್ಣನನ್ನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ರಾಮಣ್ಣ ಮೃತಪಟ್ಟಿದ್ದಾನೆ.ಈ ಸಂಭಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಶಿವರುಧ್ರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *