ಮೈಸೂರು:ರಿಂಗ್ ರಸ್ತೆಯಲ್ಲಿ ಸಿಸಿ ಕ್ಯಾಮರಾಗಳ ಬ್ಯಾಟರಿ,ಯುಪಿಎಸ್ ಕಳುವು…

ಮೈಸೂರು:ರಿಂಗ್ ರಸ್ತೆಯಲ್ಲಿ ಸಿಸಿ ಕ್ಯಾಮರಾಗಳ ಬ್ಯಾಟರಿ,ಯುಪಿಎಸ್ ಕಳುವು…

ಮೈಸೂರು,ಜೂ18,Tv10 ಕನ್ನಡ
ಮೈಸೂರಿನ ರಿಂಗ್ ರಸ್ತೆಯಲ್ಲಿ ಸಿಸಿ ಕ್ಯಾಮರಾಗಳ ಬ್ಯಾಟರಿ, ಯುಪಿಎಸ್ ಕಳ್ಳತನವಾಗಿದೆ.
ಪೊಲೀಸ್ ಬಡಾವಣೆ, ಚಿಕ್ಕಹಳ್ಳಿ ಸಮೀಪದ ದೊಡ್ಡ ಆಲದಮರದ ಬಳಿ ಕಳ್ಳತನವಾಗಿದೆ.
ಹಾರೆಯಿಂದ ಬಾಕ್ಸ್ ತೆರೆದು ಯುಪಿಎಸ್ ಇನ್ವರ್ಟರ್, ಬ್ಯಾಟರಿಯನ್ನ ಕಳ್ಳರು ಕಳುವು ಮಾಡಿದ್ದಾರೆ.
ಎರಡೂ ಸ್ಥಳಗಳಲ್ಲಿ ಕೇವಲ ಅರ್ದ ಗಂಟೆಗಳ ಅಂತರದಲ್ಲಿ ಕೃತ್ಯವೆಸಗಿದ್ದಾರೆ.
ತಮ್ಮ ವಾಹನ ದೂರದಲ್ಲಿ ನಿಲ್ಲಿಸಿ ಕ್ಯಾಮೆರಾ ದೃಷ್ಟಿ ತಮ್ಮ ಮೇಲೆ ಬೀಳದಂತೆ ಕಳ್ಳತನ ಮಾಡಿದ್ದಾರೆ.
ಕಳೆದ ಎರಡು ತಿಂಗಳ ಹಿಂದಷ್ಟೇ ದುಬಾರಿ ಬೆಲೆಯ ಕ್ಯಾಮೆರಾಗಳನ್ನು ಅಳವಡಿಲಾಗಿತ್ತು.
ರಿಂಗ್ ರಸ್ತೆಯಲ್ಲಿ ಕಳೆದ ಒಂದು ತಿಂಗಳಿಂದ ಬೀದಿ ದೀಪಗಳ ಸಂಪರ್ಕ ಸ್ಥಗಿತವಾಗಿದೆ.
ಇದರ ದುರುಪಯೋಗಪಡಿಸಿಕೊಂಡ ಚಾಲಾಕಿಗಳು ಕಳ್ಳತನ ಮಾಡಿದ್ದಾರೆ.
ರಿಂಗ್ ರಸ್ತೆಯ ಬೀದಿ ದೀಪಗಳ ನಿರ್ವಹಣೆಯ ಹೊಣೆ ನಗರ ಪಾಲಿಕೆ ಜವಾಬ್ದಾರಿ ಆಗಿದೆ.
ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಸೆಸ್ಕ್ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.
ಘಟನೆ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *