ಮೈಸೂರು:ಕಾಲ್ ಗರ್ಲ್ ಸರಬರಾಜು ಆಮಿಷ…14.48 ಲಕ್ಷಕ್ಕೆ ಪಂಗನಾಮ…

ಮೈಸೂರು,ಜೂ18,Tv10 ಕನ್ನಡ
ಕಾಲ್ ಗರ್ಲ್ ಗಳನ್ನ ಸರಬರಾಜು ಮಾಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 14.48 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ನಂಜನಗೂಡು ತಾಲೂಕು ಹದಿನಾರು ಗ್ರಾಮದ ಸ್ವಾಮಿ(32) ಎಂಬುವರೇ ವಂಚನೆಗೆ ಒಳಗಾದವರು.ಫೇಸ್ ಬುಕ್ ನಲ್ಲಿ ಬಂದ ಮೆಸೇಜ್ ಗಳನ್ನ ನಂಬಿದ ಸ್ವಾಮಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.ಪಲ್ಲವಿ ಎಂಬ ಹೆಸರಿನಲ್ಲಿ ಸ್ವಾಮಿ ರವರನ್ನ ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದಾರೆ.ಕಾಲ್ ಗರ್ಲ್ ಸೇವೆ ಒದಗಿಸುವುದಾಗಿ ಯುವತಿಯೊಬ್ಬಳು ಚಾಟ್ ಮಾಡುವ ಮೂಲಕ ನಂಬಿಸಲಾಗಿದೆ.ಯುವತಿಯ ಚಾಟ್ ಗಳು ಮತ್ತು ಆಡಿಯೋ ಸಂಭಾಷಣೆಯನ್ನ ನಂಬಿದ ಸ್ವಾಮಿ ಹಂತಹಂತವಾಗಿ ಗೂಗಲ್ ಪೇ ಮೂಲಕ ಹಣ ಕಳುಹಿಸಿದ್ದಾರೆ.24-01-2023 ರಿಂದ 25-05-2023 ರವರೆಗೆ ಹಂತಹಂತವಾಗಿ ಒಟ್ಟು 14,48,,500/- ರೂ ಕಳುಹಿಸಿದ್ದಾರೆ.ಪಲ್ಲವಿ,ಅಂಜಲಿ,ಸುಮಾ,ಸ್ನೇಹ ಎಂಬ ಹೆಸರಿನಲ್ಲಿ ಸ್ವಾಮಿ ಜೊತೆ ಮಾತನಾಡಿದ್ದಾರೆ.ಫೇಸ್ ಬುಕ್ ನಲ್ಲಿ ಕಾಲ್ ಗರ್ಲ್ ಸರಬರಾಜು ಮಾಡುವ ಆಮಿಷಕ್ಕೆ ಗುರಿಯಾದ ಸ್ವಾಮಿ 14.48 ಲಕ್ಷ ಕಳೆದುಕೊಂಡಿದ್ದಾರೆ.ಅಪರಿಚಿತ ವ್ಯಕ್ತಿಗಳ ವಿರುದ್ದ ಸೆನ್ ಠಾಣೆಯಲ್ಲಿ ಸ್ವಾಮಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *