ಕೈ ಕೊಟ್ಟ ಚಾಲಕ…ಶವ ಸಾಗಿಸಿದ ಪುರಸಭಾ ಸದಸ್ಯ…ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ಮೈಸೂರು,ಜೂ19,Tv10 ಕನ್ನಡ
ಶವ ಸಾಗಿಸುವ ವಾಹನ ಚಾಲಕ ಕೈ ಕೊಟ್ಟ ಹಿನ್ನಲೆ ಪುರಸಭಾ ಸದಸ್ಯರೇ ಡ್ರೈವ್ ಮಾಡಿ ಮೃತ ದೇಹ ಸಾಗಿಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ಬೆಳಕಿಗೆ ಬಂದಿದೆ.
ಪುರಸಭಾ ಸದಸ್ಯರಾದ ವೆಂಕಟೇಶ್ ರವರೇ ಇಂತಹ ಸಾಮಾಜಿಕ ಕಳಕಳಿ ಪ್ರದರ್ಶಿಸಿದ್ದಾರೆ.
ವಿಶ್ವನಾಥ ಕಾಲೋನಿಯ ಸುಜಾತ ಎಂಬುವರು ಸಾವನ್ನಪ್ಪಿದ್ದರು.ರುಧ್ರಭೂಮಿಗೆ ಮೃತದೇಹ ಸಾಗಿಸಬೇಕಿತ್ತು.ಈ ವೇಳೆ ಶವ ಸಾಗಿಸುವ ವಾಹನದ ಚಾಲಕ ಬಂದಿಲ್ಲ.ಪರಿಸ್ಥಿತಿ ಅರಿತ ಪುರಸಭಾ ಸದಸ್ಯ ತಾವೇ ಚಾಲಕರಾಗಿ ಮೃತದೇಹವನ್ನ ಕ್ರೈಸ್ತ ಸಮುದಾಯದ ರುದ್ರಭೂಮಿವರೆಗೂ ಸಾಗಿಸಿದ್ದಾರೆ.
ವೆಂಕಟೇಶ್ ರವರ ಸಾಮಾಜಿಕ ಕಳಕಳಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *