ದೇವಾಲಯದಲ್ಲಿ ಕಳುವು…4 ಕೆ.ಜಿ ಬೆಳ್ಳಿ ಹಾಗೂ ನಗದು ದೋಚಿದ ಖದೀಮರು…

ಹೆಚ್.ಡಿ.ಕೋಟೆ,ಜೂ20,Tv10 ಕನ್ನಡ
ಹೆಚ್.ಡಿ.ಕೋಟೆ ತಾಲೂಕು ನಾಯಕನಹುಂಡಿ ಗ್ರಾಮದಲ್ಲಿರುವ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದೆ.ಬೀಗ ಮುರಿದು ಪ್ರವೇಶಿಸಿರು ಖದೀಮರಯ ದೇವಸ್ಥಾನದ ಪೆಟ್ಟಿಗೆಯನ್ನ ಮುರಿದು ಸುಮಾರು 4 ಕೆ.ಜಿ.ಬೆಳ್ಳಿ ಪದಾರ್ಥ ಹಾಗೂ ಹುಂಡಿಯಲ್ಲಿದ್ದ 90 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಸೋಮವಾರದಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.ಹುಂಡಿಯಲ್ಲಿ ಸಾಕಷ್ಟು ಹಣ ಸಂಗ್ರಹವಾಗಿತ್ತು.ಮೂಲ ವಿಗ್ರಹವನ್ನೂ ಸಹ ಕಿತ್ತಿರುವ ಕಳ್ಳರು ನಿಧಿಗಾಗಿ ಶೋಧನೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ..

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *