ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮ… ಗೈರಾದ ಕೈ ಸಚಿವರು…

ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮ… ಗೈರಾದ ಕೈ ಸಚಿವರು…

ಮೈಸೂರು,ಜೂ21,Tv10 ಕನ್ನಡ
ಅರಮನೆ ಆವರಣದಲ್ಲಿ ಯೋಗಪಟುಗಳು ಉತ್ಸಾಹದಿಂದ ಯೋಗಪ್ರದರ್ಶನದಲ್ಕಿ ಭಾಗಿಯಾಗುವ ಮೂಲಕ 9 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಅರಮನೆಯಲ್ಲಿ ಜಿಲ್ಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಯೋಗ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಗೈರಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿರುವ 8 ಶಾಸಕರು
ಸಚಿವರಾದ ಡಾ ಎಚ್ ಸಿ ಮಹದೇವಪ್ಪ ಕೆ ವೆಂಕಟೇಶ್
ಶಾಸಕರಾದ ತನ್ವೀರ್ ಸೇಠ್
ರವಿಶಂಕರ್ ದರ್ಶನ್ ಧ್ರುವನಾರಾಯಣ್ ಅನಿಲ್ ಚಿಕ್ಕಮಾದು ಹರೀಶ್ ಗೌಡ ಗೈರಾಗಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *