*ಲಯನ್ಸ್ ಕ್ಲಬ್‌ ಅಫ ಮೈಸೂರು ಅಂಬಾಸಿಡರಸ್ ಸಂಸ್ಥೆಯ ಪದಗ್ರಹಣ ಕಾರ್ಯಕ್ರಮ *


ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ2023-24ನೇ ಸಾಲಿನ ಲಯನ್ H.C.ಕಾಂತರಾಜು IFS ತಂಡದ ಹೊಸ ತಂಡದ ಪದಗ್ರಹಣ ಹಾಗೂ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ದಿನಾಂಕ 23. 06.23ರ ಶುಕ್ರವಾರ ಮೈಸೂರಿನ ಹೋಟೆಲ್ ಕಲ್ಯಾಣಿ ಯಲ್ಲಿ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಹೊಸ ತಂಡದ ಪದಗ್ರಹಣ ಅಧಿಕಾರಿಯಾಗಿ ಲಯನ್ B.ರಾಜಶೇಖರಯ್ಯ ಜಿಲ್ಲಾ ಗವರ್ನರ್ 317F ರವರು ಮತ್ತು ನೂತನ ಸಸ್ಯರ ಸೇರ್ಪಡೆ ಕಾರ್ಯಕ್ರಮದ ಪ್ರಮಾಣ ಬೋಧನಾ ಅಧಿಕಾರಿಯಾಗಿ ಲಯನ್ S.ಮತಿದೇವ್ ಕುಮಾರ್ ಜಿಲ್ಲಾ ಅಧ್ಯಕ್ಷರು PST ಫೋರಂ ರವರು ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಲಯನ್ K. ದೇವೇಗೌಡ ಕ್ಯಾಬಿನೆಟ್ ಅಡ್ವೈಸರ್ , ವಿಶೇಷ ಅಹ್ವಾನಿತರಾಗಿ ಲಯನ್ N. ಸುಬ್ರಮಣ್ಯ 1 ನೇ ಜಿಲ್ಲಾ ಗವರ್ನರ್, K.L. ರಾಜಶೇಖರ 2ನೇ ಜಿಲ್ಲಾ ಗೌವರ್ನರ್ ಸಭೆಯ ಅಧ್ಯಕ್ಷತೆಯನ್ನು ಲಯನ್ M. ಶಿವಕುಮಾರ್ ವಹಿಸುವರು.
ಲಯನ್ ಹೇಮಂತ್ ಕುಮಾರ್ ಬನ್ಸಾಲಿ ಪ್ರಾಂತೀಯ ಅಧ್ಯಕ್ಷರು, ಲಯನ್ K.R ಭಾಸ್ಕರ್ ನಂದಾ ವಲಯ ಅಧ್ಯಕ್ಷರು ,ಲಯನ್ ಡಾ.R.D ಕುಮಾರ್,ಲಯನ್ T.H.ವೇಂಕಟೇಶ್, ಲಯನ್ K.T.ವಿಷ್ಣು ರವರು ಉಪಸ್ಥಿತರಿರುವರೆಂದು ಸಂಸ್ಥೆಯ ಕಾರ್ಯದರ್ಶಿಯಾದ ಲಯನ್ C.R.ದಿನೇಶ್ ರವರು ಪತಿಕಾ ಹೇಳಿಕೆ ನೀಡಿದ್ದಾರೆ. ಧನ್ಯವಾದಗಳು ಲಯನ್ ಸಿ ಆರ್ ದಿನೇಶ್ ಕಾರ್ಯದರ್ಶಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರ್

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *