ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ…

ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ…

ಮೈಸೂರು,ಜೂ21,Tv10 ಕನ್ನಡ
ಮೈಸೂರು-ನಂಜನಗೂಡು ನ್ಯಾಷನಲ್ ಹೈವೇ ಕೆ.ಎನ್.ಹುಂಡಿ ಬಳಿ ಇರುವ ಟೋಲ್ ಪ್ಲಾಜಾ ವನ್ನ ಸ್ಥಳಾಂತರಿಸುವಂತೆ ಹಾಗೂ ಇಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ರೈತ ಪರ್ವ ಸಂಘಟನೆ ವತಿಯಿಂದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಹೆಸರಿಗೆ ನ್ಯಾಷನಲ್ ಹೈವೇ ಎನಿಸಿಕೊಂಡರೂ ನಿಯಮಾನುಸಾರ ವಾಹನ ಸವಾರರಿಗೆ ನೀಡಬೇಕಾದ ಸೌಲಭ್ಯ ಕಲ್ಪಿಸದೆ ಟೋಲ್ ಸಂಗ್ರಹ ಮಾಡುತ್ತಿದ್ದಾರೆಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.ಹೈವೇ ರಸ್ತೆ ತನ್ನ ಗುಣಮಟ್ಟ ಕಳೆದುಕೊಂಡಿದೆ ಈ ಹಿನ್ನಲೆ ಕೂಡಲೇ ಸಂಭಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *